top of page

3D Birthday Video Editing Tutorial Alight Motion Kannada | Birthday Motion Poster in Alight Motion

Updated: May 30, 2022




Alight Motion ಅಪ್ನಲ್ಲಿ 4k Status ವಿಡಿಯೋ ಎಡಿಟಿಂಗ್ ಮಾಡುವುದು ಹೇಗೆ ಎಂಬುದನ್ನು ಈ ವಿಡಿಯೋದಲ್ಲಿ ತಿಳಿಯೋಣ.


Nakshatra Tech Studio ಗೇ ತಮ್ಮಲ್ಲರಿಗೂ ಸ್ವಾಗತ-ಸುಸ್ವಾಗತ.


ಇವತ್ತಿನ ಟುಟೋರಿಯಲ್ ನಲ್ಲಿ ಟ್ರೆಂಡಿಂಗ್ 3D Motion Effect video or 3D FEELING Song WhatsApp Status ವಿಡಿಯೋವನ್ನ ನಿಮ್ಮ ಫೋಟೋವನ್ನು ಬಳಸಿಕೊಂಡು ಸ್ಟೇಟಸ್ ಅನ್ನು ರೆಡಿಮಾಡುವುದು ಹೇಗೆ ಎಂದು ತಿಳಿದುಕೊಳ್ಳೋಣ.


ಈ ಸ್ಟೇಟಸ್ ವಿಡಿಯೋ ಮಾಡುವುದು ಅತ್ಯಂತ ಸುಲಭ. ಈ ಸ್ಟೇಟಸ್ ವಿಡಿಯೋಗೆ ನೀವು ಯಾವುದೇ ತರಹ Graphic's ಅಥವಾ Effects ಗಳನ್ನೂ ಹಾಕುವ ಅವಶ್ಯಕತೆ ಇಲ್ಲ, ಯಾಕೆಂದರೆ ಇದರಲ್ಲಿ ಮುಂಚಿತವಾಗಿ ಎಲ್ಲವನ್ನು ನಾನು ಹಾಕಿರುತ್ತೇನೆ. ನೀವು ನಿಮ್ಮ ಫೋಟೋಗಳನ್ನು ಹಾಕಿಕೊಂಡರೆ ಸಾಕು ಈ ಸ್ಟೇಟಸ್ ವಿಡಿಯೋ ರೆಡಿ ಆಗುತ್ತೆ.ಇದನ್ನು ನೀವು ಒಂದು ಮೂರರಿಂದ ನಾಲ್ಕು ನಿಮಿಷದ ಒಳಗೆ ರೆಡಿ ಮಾಡಿಕೊಳ್ಳಬಹುದು.