top of page

3d lyrical video editing alight motion Kannada | D BOSS Attitude video Editing In Alight Motion

Updated: Aug 9, 2022


Alight Motion ಅಪ್ನಲ್ಲಿ 4k Status ವಿಡಿಯೋ ಎಡಿಟಿಂಗ್ ಮಾಡುವುದು ಹೇಗೆ ಎಂಬುದನ್ನು ಈ ವಿಡಿಯೋದಲ್ಲಿ ತಿಳಿಯೋಣ.


Nakshatra Tech Studio ಗೇ ತಮ್ಮಲ್ಲರಿಗೂ ಸ್ವಾಗತ-ಸುಸ್ವಾಗತ.

ಇವತ್ತಿನ ಟುಟೋರಿಯಲ್ ನಲ್ಲಿ ಟ್ರೆಂಡಿಂಗ್ 3d lyrical Attitude ವಿಡಿಯೋವನ್ನ ನಿಮ್ಮ ಫೋಟೋವನ್ನು ಬಳಸಿಕೊಂಡು ಸ್ಟೇಟಸ್ ಅನ್ನು ರೆಡಿಮಾಡುವುದು ಹೇಗೆ ಎಂದು ತಿಳಿದುಕೊಳ್ಳೋಣ.


ಈ ಸ್ಟೇಟಸ್ ವಿಡಿಯೋ ಮಾಡುವುದು ಅತ್ಯಂತ ಸುಲಭ. ಈ ಸ್ಟೇಟಸ್ ವಿಡಿಯೋಗೆ ನೀವು ಯಾವುದೇ ತರಹ Graphic's ಅಥವಾ Effects ಗಳನ್ನೂ ಹಾಕುವ ಅವಶ್ಯಕತೆ ಇಲ್ಲ, ಜಸ್ಟ್ ಕಾಪಿ ಮಾಡಿ ಪೇಸ್ಟ್ ಮಾಡಿದರೆ ಸಾಕು. ಯಾಕೆಂದರೆ ಇದರಲ್ಲಿ ಮುಂಚಿತವಾಗಿ ಎಲ್ಲವನ್ನು ನಾನು ಹಾಕಿರುತ್ತೇನೆ. ನೀವು ನಿಮ್ಮ ಫೋಟೋಗಳನ್ನು ಹಾಕಿಕೊಂಡರೆ ಸಾಕು ಈ ಸ್ಟೇಟಸ್ ವಿಡಿಯೋ ರೆಡಿ ಆಗುತ್ತೆ.ಇದನ್ನು ನೀವು ಒಂದು ಮೂರರಿಂದ ನಾಲ್ಕು ನಿಮಿಷದ ಒಳಗೆ ರೆಡಿ ಮಾಡಿಕೊಳ್ಳಬಹುದು. ಈ ವಿಡಿಯೋವನ್ನು ರೆಡಿಮಾಡಿಕೊಳ್ಳಲು ನೀವು ಮೊದಲಿಗೆ ಕೆಳೆಗಿರುವ TutorialSkip ಮಾಡದೆ ಪೂರ್ತಿಯಾಗಿ ನೋಡಬೇಕು.ನೀವೇನಾದರೂ Skip ಮಾಡಿದ್ರೆ ನಿಮಗೆ ಎಡಿಟ್ ಮಾಡುವ ಸಮಯದಲ್ಲಿ ತೊಂದರೆಯಾಗಬಹುದು.ಆದ್ದರಿಂದ,ವಿಡಿಯೋವನ್ನು Skip ಮಾಡದೆ ನೋಡಿ.



ಈ ವಿಡಿಯೋವನ್ನು ರೆಡಿ ಮಾಡಿಕೊಳ್ಳಲು Alight Motion Membars ಆಗಿದ್ರೆ ಜಸ್ಟ್ ಒಂದು Full Project File ಡೌನ್ಲೋಡ್ ಮಾಡಬೇಕು .ನೀವು Members ಆಗಿಲ್ಲ ಅಂದ್ರೆ 4 Project File & Text Presets File ಡೌನ್ಲೋಡ್ ಮಾಡಬೇಕು, ಜೊತೆಯಲ್ಲಿ PNG & Particles Video ,Etc ವಿಡಿಯೋಗಳು ಬೇಕಾಗುತ್ತದೆ.ಇವೆಲ್ಲವುಗಳು,ಕೆಳಗಿನ Link ನಲ್ಲಿ ಸಿಗುತ್ತವೆ. ನೀವು ಅತಿ ಸುಲಭವಾಗಿ Download ಮಾಡಿಕೊಳ್ಳಬಹುದು..

ಈ ವಿಡಿಯೋ ಮಾಡುವಾಗ ನಿಮಗೆನಾದರೂ ತೊಂದರೆಯಾದಲ್ಲಿ ಅಥವಾ ನಿಮ್ಮ ಅನಿಸಿಕೆ ಅಭಿಪ್ರಾಯಗಳನ್ನೂ Comment ಮುಖಾಂತರ ತಿಳಿಸಿ. ಹಾಗೆ,ನೀವಿನ್ನು ನಮ್ಮ YouTube ChannelSUBSCRIBE ಮಾಡಿಲ್ಲವಾದಲ್ಲಿ ದಯವಿಟ್ಟು SUBSCRIBE ಮಾಡಿ ಹಾಗೂ ಪಕ್ಕದಲ್ಲಿರುವ Bell Icon ಅನ್ನು ಒತ್ತಲು ಮರೆಯಬೇಡಿ.

ಧನ್ಯವಾದಗಳು ....! OFFICIAL WEBSITE:-