Excellent Photo Slideshow Editing Alight Motion | New Style Lyrics Status Editing Alight Motion

Alight Motion ಅಪ್ನಲ್ಲಿ 4k Status ವಿಡಿಯೋ ಎಡಿಟಿಂಗ್ ಮಾಡುವುದು ಹೇಗೆ ಎಂಬುದನ್ನು ಈ ವಿಡಿಯೋದಲ್ಲಿ ತಿಳಿಯೋಣ.
Nakshatra Tech Studio ಗೇ ತಮ್ಮಲ್ಲರಿಗೂ ಸ್ವಾಗತ-ಸುಸ್ವಾಗತ.
ಇವತ್ತಿನ ಟುಟೋರಿಯಲ್ ನಲ್ಲಿ ಟ್ರೆಂಡಿಂಗ್ Photo Background Change ವಿಡಿಯೋವನ್ನ ನಿಮ್ಮ ಫೋಟೋವನ್ನು ಬಳಸಿಕೊಂಡು ಸ್ಟೇಟಸ್ ಅನ್ನು ರೆಡಿಮಾಡುವುದು ಹೇಗೆ ಎಂದು ತಿಳಿದುಕೊಳ್ಳೋಣ.

ಈ ಸ್ಟೇಟಸ್ ವಿಡಿಯೋ ಮಾಡುವುದು ಅತ್ಯಂತ ಸುಲಭ. ಈ ಸ್ಟೇಟಸ್ ವಿಡಿಯೋವನ್ನು ಮೊದಲಿಂದ ಕೊನೆವರೆಗೂ ಹೇಗೆ ಎಡಿಟ್ ಮಾಡ್ಬೇಕೆಂದು ಸಂಪೂರ್ಣವಾಗಿ ತಿಳಿಸಿದ್ದೇನೆ. ಇದನ್ನು ನೀವು ಒಂದು ಮೂರರಿಂದ ನಾಲ್ಕು ನಿಮಿಷದ ಒಳಗೆ ರೆಡಿ ಮಾಡಿಕೊಳ್ಳಬಹುದು.
ಈ ವಿಡಿಯೋವನ್ನು ರೆಡಿಮಾಡಿಕೊಳ್ಳಲು ನೀವು ಮೊದಲಿಗೆ ಕೆಳೆಗಿರುವ Tutorial ನ Skip ಮಾಡದೆ ಪೂರ್ತಿಯಾಗಿ ನೋಡಬೇಕು.ನೀವೇನಾದರೂ Skip ಮಾಡಿದ್ರೆ ನಿಮಗೆ ಎಡಿಟ್ ಮಾಡುವ ಸಮಯದಲ್ಲಿ ತೊಂದರೆಯಾಗಬಹುದು.ಆದ್ದರಿಂದ,ವಿಡಿಯೋವನ್ನು Skip ಮಾಡದೆ ನೋಡಿ.
ಈ ವಿಡಿಯೋವನ್ನು ರೆಡಿ ಮಾಡಿಕೊಳ್ಳಲು Project file , Particles Video & Background video Etc ವಿಡಿಯೋಗಳು ಬೇಕಾಗುತ್ತದೆ.ಇವೆಲ್ಲವುಗಳು,ಕೆಳಗಿನ Link ನಲ್ಲಿ ಸಿಗುತ್ತವೆ. ನೀವು ಅತಿ ಸುಲಭವಾಗಿ Download ಮಾಡಿಕೊಳ್ಳಬಹುದು..
