top of page

How to Make 3D Camera Movement in Alight Motion | 3D Lyrical Video Editing 4K Alight Motion


Alight Motion ಅಪ್ನಲ್ಲಿ 4k Status ವಿಡಿಯೋ ಎಡಿಟಿಂಗ್ ಮಾಡುವುದು ಹೇಗೆ ಎಂಬುದನ್ನು ಈ ವಿಡಿಯೋದಲ್ಲಿ ತಿಳಿಯೋಣ.


Nakshatra Tech Studio ಗೇ ತಮ್ಮಲ್ಲರಿಗೂ ಸ್ವಾಗತ-ಸುಸ್ವಾಗತ.


ಇವತ್ತಿನ ಟುಟೋರಿಯಲ್ ನಲ್ಲಿ ಟ್ರೆಂಡಿಂಗ್ 3D Lyrical 4K ವಿಡಿಯೋವನ್ನ ನಿಮ್ಮ ಫೋಟೋವನ್ನು ಬಳಸಿಕೊಂಡು ರೆಡಿಮಾಡುವುದು ಹೇಗೆ ಎಂದು ತಿಳಿದುಕೊಳ್ಳೋಣ.


ಈ ವಿಡಿಯೋ ಮಾಡುವುದು ಅತ್ಯಂತ ಸುಲಭ. ಈ ವಿಡಿಯೋಗೆ ನೀವು ಯಾವುದೇ ತರಹ Graphic's ಅಥವಾ Effects ಗಳನ್ನೂ ರೆಡಿಮಾಡುವ ಅವಶ್ಯಕತೆ ಇಲ್ಲ, ಜಸ್ಟ್ ಕಾಪಿ ಮಾಡಿ ಪೇಸ್ಟ್ ಮಾಡಿದರೆ ಸಾಕು. ಯಾಕೆಂದರೆ ಇದರಲ್ಲಿ ಮುಂಚಿತವಾಗಿ ಎಲ್ಲವನ್ನು ನಾನು ಹಾಕಿರುತ್ತೇನೆ. ನೀವು ನಿಮ್ಮ ಫೋಟೋಗಳನ್ನು ಹಾಕಿಕೊಂಡರೆ ಸಾಕು ಈ ವಿಡಿಯೋ ರೆಡಿ ಆಗುತ್ತೆ.ಇದನ್ನು ನೀವು ಒಂದು ಐದ್ರಿಂದ ಹತ್ತು ನಿಮಿಷದ ಒಳಗೆ ರೆಡಿ ಮಾಡಿಕೊಳ್ಳಬಹುದು. ಈ ವಿಡಿಯೋವನ್ನು ರೆಡಿಮಾಡಿಕೊಳ್ಳಲು ನೀವು ಮೊದಲಿಗೆ ಕೆಳೆಗಿರುವ TutorialSkip ಮಾಡದೆ ಪೂರ್ತಿಯಾಗಿ ನೋಡಬೇಕು.ನೀವೇನಾದರೂ Skip ಮಾಡಿದ್ರೆ ಖಂಡಿತವಾಗಿ ನಿಮಗೆ ಎಡಿಟ್ ಮಾಡುವ ಸಮಯದಲ್ಲಿ ತೊಂದರೆಯಾಗಬಹುದು.ಆದ್ದರಿಂದ,ವಿಡಿಯೋವನ್ನು Skip ಮಾಡದೆ ನೋಡಿ. ಹಾಗೂ ಕೆಳಗಿರುವುದನ್ನು ಮರೆಯದೆ ಓದಿ .... 👇


  1. "PROJECT FILES ARE PASSWORD PROTECTED. FOR PASSWORD YOU HAVE TO VIEW THE FULL VIDEO. THERE ARE THREE PASSWORDS THAT NEED TO BE PUT TOGETHER THAT'S WITHOUT SPACE"


  1. "ಪ್ರಾಜೆಕ್ಟ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕೆಂದರೆ ನೀವು ಕೆಳಗಿರುವ ವಿಡಿಯೋವನ್ನು ಫುಲ್ ನೋಡಿ ಅಲ್ಲಿ ನಿಮಗೆ 3 ಪಾಸ್ವರ್ಡ್ ಸಿಗುತ್ತದೆ . ಆ 3 ಪಾಸ್ವರ್ಡ್ ಅನ್ನುಒಟ್ಟಿಗೆ ಸೇರಿಸಿ ಯಾವುದೇ ಸ್ಪೇಸ್ ಕೊಡದೆ ನೀವು ಟೈಪ್ ಮಾಡಬೇಕಾಗುತ್ತದೆ."


ಈ ವಿಡಿಯೋವನ್ನು ರೆಡಿ ಮಾಡಿಕೊಳ್ಳಲು Alight Motion Membars ಆಗಿದ್ರೆ ಜಸ್ಟ್ ಒಂದು Full Project File ಡೌನ್ಲೋಡ್ ಮಾಡಬೇಕು .ನೀವು Members ಆಗಿಲ್ಲ ಅಂದ್ರೆ 2 Project File ಡೌನ್ಲೋಡ್ ಮಾಡಬೇಕು, ಜೊತೆಯಲ್ಲಿ PNG & Particles Video ,Etc. ವಿಡಿಯೋಗಳು ಬೇಕಾಗುತ್ತದೆ.ಇವೆಲ್ಲವುಗಳು,ಕೆಳಗಿನ Link ನಲ್ಲಿ ಸಿಗುತ್ತವೆ. ನೀವು ಅತಿ ಸುಲಭವಾಗಿ Download ಮಾಡಿಕೊಳ್ಳಬಹುದು..

ಈ ವಿಡಿಯೋ ಮಾಡುವಾಗ ನಿಮಗೆನಾದರೂ ತೊಂದರೆಯಾದಲ್ಲಿ ಅಥವಾ ನಿಮ್ಮ ಅನಿಸಿಕೆ ಅಭಿಪ್ರಾಯಗಳನ್ನೂ Comment ಮುಖಾಂತರ ತಿಳಿಸಿ. ಹಾಗೆ,ನೀವಿನ್ನು ನಮ್ಮ YouTube ChannelSUBSCRIBE ಮಾಡಿಲ್ಲವಾದಲ್ಲಿ ದಯವಿಟ್ಟು SUBSCRIBE ಮಾಡಿ ಹಾಗೂ ಪಕ್ಕದಲ್ಲಿ