INSTAGRAM TRENDING MUSIC VIDEO EDITING ALIGHT MOTION | INSTAGRAM VIRAL RINGTONE | ALIGHT MOTION

Updated: Mar 31



Alight Motion ಅಪ್ನಲ್ಲಿ 4k Status ವಿಡಿಯೋ ಎಡಿಟಿಂಗ್ ಮಾಡುವುದು ಹೇಗೆ ಎಂಬುದನ್ನು ಈ ವಿಡಿಯೋದಲ್ಲಿ ತಿಳಿಯೋಣ.


Nakshatra Tech Studio ಗೇ ತಮ್ಮಲ್ಲರಿಗೂ ಸ್ವಾಗತ-ಸುಸ್ವಾಗತ.


ಇವತ್ತಿನ ಟುಟೋರಿಯಲ್ ನಲ್ಲಿ ಟ್ರೆಂಡಿಂಗ್ 4K Instagram Trending Music BGM ವಿಡಿಯೋವನ್ನ ನಿಮ್ಮ ಫೋಟೋವನ್ನು ಬಳಸಿಕೊಂಡು ರೆಡಿಮಾಡುವುದು ಹೇಗೆ ಎಂದು ತಿಳಿದುಕೊಳ್ಳೋಣ.


ಈ ವಿಡಿಯೋ ಮಾಡುವುದು ಅತ್ಯಂತ ಸುಲಭ. ಈ ವಿಡಿಯೋಗೆ ನೀವು ಯಾವುದೇ ತರಹ Graphic's ಅಥವಾ Effects ಗಳನ್ನೂ ರೆಡಿಮಾಡುವ ಅವಶ್ಯಕತೆ ಇಲ್ಲ, ಜಸ್ಟ್ ಕಾಪಿ ಮಾಡಿ ಪೇಸ್ಟ್ ಮಾಡಿದರೆ ಸಾಕು. ಯಾಕೆಂದರೆ ಇದರಲ್ಲಿ ಮುಂಚಿತವಾಗಿ ಎಲ್ಲವನ್ನು ನಾನು ಹಾಕಿರುತ್ತೇನೆ. ನೀವು ನಿಮ್ಮ ಫೋಟೋಗಳನ್ನು ಹಾಕಿಕೊಂಡರೆ ಸಾಕು ಈ ವಿಡಿಯೋ ರೆಡಿ ಆಗುತ್ತೆ.ಇದನ್ನು ನೀವು ಒಂದು ಐದ್ರಿಂದ ಹತ್ತು ನಿಮಿಷದ ಒಳಗೆ ರೆಡಿ ಮಾಡಿಕೊಳ್ಳಬಹುದು.


ಈ ವಿಡಿಯೋವನ್ನು ರೆಡಿಮಾಡಿಕೊಳ್ಳಲು ನೀವು ಮೊದಲಿಗೆ ಕೆಳೆಗಿರುವ TutorialSkip ಮಾಡದೆ ಪೂರ್ತಿಯಾಗಿ ನೋಡಬೇಕು.ನೀವೇನಾದರೂ Skip ಮಾಡಿದ್ರೆ ಖಂಡಿತವಾಗಿ ನಿಮಗೆ ಎಡಿಟ್ ಮಾಡುವ ಸಮಯದಲ್ಲಿ ತೊಂದರೆಯಾಗಬಹುದು.ಆದ್ದರಿಂದ,ವಿಡಿಯೋವನ್ನು Skip ಮಾಡದೆ ನೋಡಿ.


ಈ ವಿಡಿಯೋವನ್ನು ರೆಡಿ ಮಾಡಿಕೊಳ್ಳಲು Alight Motion Member's 2 Project File ಡೌನ್ಲೋಡ್ ಮಾಡಬೇಕು, ಜೊತೆಯಲ್ಲಿ Video, PNG ಬೇಕಾಗುತ್ತದೆ.ಇವೆಲ್ಲವು,ಕೆಳಗಿನ Link ನಲ್ಲಿ ಸಿಗುತ್ತವೆ. ನೀವು ಅತಿ ಸುಲಭವಾಗಿ Download ಮಾಡಿಕೊಳ್ಳಬಹುದು..

ಈ ವಿಡಿಯೋ ಮಾಡುವಾಗ ನಿಮಗೆನಾದರೂ ತೊಂದರೆಯಾದಲ್ಲಿ ಅಥವಾ ನಿಮ್ಮ ಅನಿಸಿಕೆ ಅಭಿಪ್ರಾಯಗಳನ್ನೂ Comment ಮುಖಾಂತರ ತಿಳಿಸಿ. ಹಾಗೆ,ನೀವಿನ್ನು ನಮ್ಮ YouTube ChannelSUBSCRIBE ಮಾಡಿಲ್ಲವಾದಲ್ಲಿ ದಯವಿಟ್ಟು SUBSCRIBE ಮಾಡಿ ಹಾಗೂ ಪಕ್ಕದಲ್ಲಿರುವ Bell Icon ಅನ್ನು ಒತ್ತಲು ಮರೆಯಬೇಡಿ.ಹಾಗೂ ಈ ವಿಡಿಯೋ ಲಿಂಕ್ ಅನ್ನು ನಿಮ್ಮ ಸ್ನೇಹಿತರಿಗೂ ಹಾಗೂ ಪ್ರೀತಿ ಪಾತ್ರರಿಗೂ ಶೇರ್(SHARE) ಮಾಡಲು ಮರೆಯಲೇಬೇಡಿ.

ನಮ್ಮ ಜಾಲತಾಣಕ್ಕೆ ಭೇಟಿ ನೀಡಿದ್ದಕ್ಕಾಗಿ ಧನ್ಯವಾದಗಳು….!


OFFICIAL WEBSITE:- https://www.nakshatratechstudio.com https://www.nakshatratechstudio.in Follow My social media:- Facebook►: https://www.facebook.com/nakshatratechstudio.co

Telegram► : https://t.me/nakshatratechstudio

YouTube► : https://www.youtube.com/c/NAKSHATRATECHSTUDIO

Instagram►: https://www.instagram.com/nakshatratechstudio/

Twitter► : https://twitter.com/nakshtra_studio

Pinterest► : https://in.pinterest.com/nakshatratechstudio/_saved/

Reddit► : https://www.reddit.com/user/nakshatrabest


ALIGHT MOTION FREE APP:-

►Alight Motion Project Package Link🔗 (All Support)

Effect Preset Link🔗



58 views