Photo Background Change Video Editing Alight Motion | Alight Motion Video Editing Tutorial

Updated: Mar 31


Alight Motion ಅಪ್ನಲ್ಲಿ 4k Status ವಿಡಿಯೋ ಎಡಿಟಿಂಗ್ ಮಾಡುವುದು ಹೇಗೆ ಎಂಬುದನ್ನು ಈ ವಿಡಿಯೋದಲ್ಲಿ ತಿಳಿಯೋಣ.


Nakshatra Tech Studio ಗೇ ತಮ್ಮಲ್ಲರಿಗೂ ಸ್ವಾಗತ-ಸುಸ್ವಾಗತ.


ಇವತ್ತಿನ ಟುಟೋರಿಯಲ್ ನಲ್ಲಿ ಟ್ರೆಂಡಿಂಗ್ Photo Background Change ವಿಡಿಯೋವನ್ನ ನಿಮ್ಮ ಫೋಟೋವನ್ನು ಬಳಸಿಕೊಂಡು ಸ್ಟೇಟಸ್ ಅನ್ನು ರೆಡಿಮಾಡುವುದು ಹೇಗೆ ಎಂದು ತಿಳಿದುಕೊಳ್ಳೋಣ. ಈ ಸ್ಟೇಟಸ್ ವಿಡಿಯೋ ಮಾಡುವುದು ಅತ್ಯಂತ ಸುಲಭ. ಈ ಸ್ಟೇಟಸ್ ವಿಡಿಯೋವನ್ನು ಮೊದಲಿಂದ ಕೊನೆವರೆಗೂ ಹೇಗೆ ಎಡಿಟ್ ಮಾಡ್ಬೇಕೆಂದು ಸಂಪೂರ್ಣವಾಗಿ ತಿಳಿಸಿದ್ದೇನೆ. ಇದನ್ನು ನೀವು ಒಂದು ಮೂರರಿಂದ ನಾಲ್ಕು ನಿಮಿಷದ ಒಳಗೆ ರೆಡಿ ಮಾಡಿಕೊಳ್ಳಬಹುದು.

ಈ ವಿಡಿಯೋವನ್ನು ರೆಡಿಮಾಡಿಕೊಳ್ಳಲು ನೀವು ಮೊದಲಿಗೆ ಕೆಳೆಗಿರುವ TutorialSkip ಮಾಡದೆ ಪೂರ್ತಿಯಾಗಿ ನೋಡಬೇಕು.ನೀವೇನಾದರೂ Skip ಮಾಡಿದ್ರೆ ನಿಮಗೆ ಎಡಿಟ್ ಮಾಡುವ ಸಮಯದಲ್ಲಿ ತೊಂದರೆಯಾಗಬಹುದು.ಆದ್ದರಿಂದ,ವಿಡಿಯೋವನ್ನು Skip ಮಾಡದೆ ನೋಡಿ.



ಈ ವಿಡಿಯೋವನ್ನು ರೆಡಿ ಮಾಡಿಕೊಳ್ಳಲು Particles Video & PNG Etc ವಿಡಿಯೋಗಳು ಬೇಕಾಗುತ್ತದೆ.ಇವೆಲ್ಲವುಗಳು,ಕೆಳಗಿನ Link ನಲ್ಲಿ ಸಿಗುತ್ತವೆ. ನೀವು ಅತಿ ಸುಲಭವಾಗಿ Download ಮಾಡಿಕೊಳ್ಳಬಹುದು..

ಈ ವಿಡಿಯೋ ಮಾಡುವಾಗ ನಿಮಗೆನಾದರೂ ತೊಂದರೆಯಾದಲ್ಲಿ ಅಥವಾ ನಿಮ್ಮ ಅನಿಸಿಕೆ ಅಭಿಪ್ರಾಯಗಳನ್ನೂ Comment ಮುಖಾಂತರ ತಿಳಿಸಿ. ಹಾಗೆ,ನೀವಿನ್ನು ನಮ್ಮ YouTube ChannelSUBSCRIBE ಮಾಡಿಲ್ಲವಾದಲ್ಲಿ ದಯವಿಟ್ಟು SUBSCRIBE ಮಾಡಿ ಹಾಗೂ ಪಕ್ಕದಲ್ಲಿರುವ Bell Icon ಅನ್ನು ಒತ್ತಲು ಮರೆಯಬೇಡಿ.

ಧನ್ಯವಾದಗಳು ....! OFFICIAL WEBSITE:- https://www.nakshatratechstudio.com https://www.nakshatratechstudio.in Follow My social media:- Facebook►: https://www.facebook.com/nakshatratechstudio.co

Telegram► : https://t.me/nakshatratechstudio

YouTube► : https://www.youtube.com/c/NAKSHATRATECHSTUDIO

Instagram►: https://www.instagram.com/nakshatratechstudio/

Twitter► : https://twitter.com/nakshtra_studio

Pinterest► : https://in.pinterest.com/nakshatratechstudio/_saved/

Reddit► : https://www.reddit.com/user/nakshatrabest


ALIGHT MOTION FREE APP:-


VIDEO Link🔗





123 views