top of page

Product Slideshow in Alight Motion | After Effects Tutorial | Easy Way! | Alight Motion Video Edit

Updated: Aug 28, 2022



Alight Motion ಅಪ್ನಲ್ಲಿ 4k Product Slideshow Or Product Advertainment (ಪ್ರಾಡಕ್ಟ್ ಸ್ಲೈಡ್ ಶೋ) ವಿಡಿಯೋ ಎಡಿಟಿಂಗ್ ಮಾಡುವುದು ಹೇಗೆ ಎಂಬುದನ್ನು ಈ ವಿಡಿಯೋದಲ್ಲಿ ತಿಳಿಯೋಣ.


Nakshatra Tech Studio ಗೇ ತಮ್ಮಲ್ಲರಿಗೂ ಸ್ವಾಗತ-ಸುಸ್ವಾಗತ.


ಇವತ್ತಿನ ಟುಟೋರಿಯಲ್ ನಲ್ಲಿ Product Slideshow Or Product Advertainment ವಿಡಿಯೋವನ್ನ ನಿಮ್ಮ ಫೋಟೋವನ್ನು ಬಳಸಿಕೊಂಡು ಸ್ಟೇಟಸ್ ಅನ್ನು ರೆಡಿಮಾಡುವುದು ಹೇಗೆ ಎಂದು ತಿಳಿದುಕೊಳ್ಳೋಣ.

Product Slideshow Or Product Advertainment ವಿಡಿಯೋ ಮಾಡುವುದು ಅತ್ಯಂತ ಸುಲಭ. ಈ ವಿಡಿಯೋಗೆ ನೀವು ಯಾವುದೇ ತರಹ Graphic's ಅಥವಾ Effects ಗಳನ್ನೂ ಹಾಕುವ ಅವಶ್ಯಕತೆ ಇಲ್ಲ, ಯಾಕೆಂದರೆ ಇದರಲ್ಲಿ ಮುಂಚಿತವಾಗಿ ಎಲ್ಲವನ್ನು ನಾನು ಹಾಕಿರುತ್ತೇನೆ. ನೀವು ನಿಮ್ಮ Product ಫೋಟೋಗಳನ್ನು ಹಾಕಿಕೊಂಡರೆ ಸಾಕು ಈ Product Slideshow Or Product Advertainment ವಿಡಿಯೋ ರೆಡಿ ಆಗುತ್ತೆ.ಇದನ್ನು ನೀವು ಒಂದು ಮೂರರಿಂದ ನಾಲ್ಕು ನಿಮಿಷದ ಒಳಗೆ ರೆಡಿ ಮಾಡಿಕೊಳ್ಳಬಹುದು.

ವಿಡಿಯೋವನ್ನು ರೆಡಿಮಾಡಿಕೊಳ್ಳಲು ನೀವು ಮೊದಲಿಗೆ ಕೆಳೆಗಿರುವ TutorialSkip ಮಾಡದೆ ಪೂರ್ತಿಯಾಗಿ ನೋಡಬೇಕು.ನೀವೇನಾದರೂ Skip ಮಾಡಿದ್ರೆ ಖಂಡಿತವಾಗಿ ನಿಮಗೆ ಎಡಿಟ್ ಮಾಡುವ ಸಮಯದಲ್ಲಿ ತೊಂದರೆಯಾಗಬಹುದು.ಆದ್ದರಿಂದ,ವಿಡಿಯೋವನ್ನು Skip ಮಾಡದೆ ನೋಡಿ.

ಹಾಗೂ ಈ ವಿಡಿಯೋವನ್ನು ರೆಡಿ ಮಾಡಲು ಹಲವು ಸೆಟ್ಟಿಂಗ್ಸ್ ಇರುವುದರಿಂದ ಟುಟೋರಿಯಲ್ನ ಸ್ಕಿಪ್ ಮಾಡದೇ ನೋಡಿ